ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ NIA ದಾಳಿ

khushihost
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ NIA ದಾಳಿ
WhatsApp Group Join Now
Telegram Group Join Now

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(NIA) ಅಧಿಕಾರಿಗಳ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಶಂಕಿತನ ಮನೆ ಮೇಲೆ ದಾಳಿ ನಡೆಸಿದೆ.

ಭಟ್ಕಳದ ತಕಿಯಾ ಸ್ಟ್ರೀಟ್ ನಲ್ಲಿರುವ ಶಂಕಿತ ಉಗ್ರ ಇಕ್ಬಾಲ್ ಭಟ್ಕಳ ಪುತ್ರ ಅಬ್ದುಲ್ ರಬಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬಾಂಬರ್ ವಯಸ್ಸು ಅಬ್ದುಲ್ ರಬಿ ಗೆ ಹೋಲಿಕೆಯಾಗುವ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಬೆಂಗಳೂರಿನ ಎನ್ಐಎ ಕಚೇರಿಗೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ.

WhatsApp Group Join Now
Telegram Group Join Now
Share This Article