ದಾನಿಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ಸ್ಕಾಲರಶಿಪ ಪರೀಕ್ಷೆ

Kuntinath
WhatsApp Group Join Now
Telegram Group Join Now
ಬಾಗಲಕೋಟೆ :ಜಿಲ್ಲೆಯ ತೇರದಾಳ ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ದಾನಿಗೊಂಡ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ (PU  Science )ದಲ್ಲಿ 2023- 24ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಒಂದು ಸುವರ್ಣಾವಕಾಶ ಏಪ್ರಿಲ್ 13, 2024, ಶನಿವಾರದಂದು ಸ್ಕಾಲರ್ಶಿಪ್ ಟೆಸ್ಟ್ ಅನ್ನು ಏರ್ಪಡಿಸಲಾಗಿದೆ. ಈ ಪರೀಕ್ಷೆಯು 100 ಅಂಕಗಳ ಬಹು ಆಯ್ಕೆಯ( MCQ) ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಆದ್ದರಿಂದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪ್ರವೇಶಾತಿಯನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳು, ಕೆಳಗೆ ಕೊಟ್ಟಿರುವ ಮೊಬೈಲ್ ನಂಬರಗಳಿಗೆ ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳಬಹುದು ಮತ್ತು ಪರೀಕ್ಷೆಗೆ ಪ್ರವೇಶ ಉಚಿತವಾಗಿರುತ್ತದೆ.  ಈ ಪರೀಕ್ಷೆಗೆ ಹಾಜರಾಗಿ ಮತ್ತು ಗರಿಷ್ಠ 50 ವಿದ್ಯಾರ್ಥಿಗಳಿಗೆ ನೀಡಲಾಗುವ ಸ್ಕಾಲರ್ಶಿಪ್ ದ ಸೌಲಭ್ಯವನ್ನು ಪಡೆದುಕೊಳ್ಳಲು ಈ ಮೂಲಕ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9036482909, 9620208495, 9620208166
WhatsApp Group Join Now
Telegram Group Join Now
Share This Article